ತುಮಕೂರು:ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಟಿ.ಜೆ.ಗಿರೀಶ್ ರವರು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ ಸದಸ್ಯರಾಗಿ 2024-29 ರ ಅವಧಿಗೆ ನಾಮ ನಿರ್ದೇಶನಗೊಂಡಿದ್ದಾರೆ.
ಟಿ.ಜೆ.ಗಿರೀಶ್ ರವರಿಗೆ ತುಮಕೂರು ವೀರಶೈವ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ಕೆ.ಜೆ. ರುದ್ರಪ್ಪ, ಉಪಾಧ್ಯಕ್ಷರಾದ ಹೆಬ್ಬಾಕ ಮಲ್ಲಿಕಾರ್ಜುನ್,ನಿರ್ದೇಶಕರು,ಸಂಘ-ಸoಸ್ಥೆಯ ಪದಾಧಿಕಾರಿಗಳು ಶುಭ ಹಾರೈಸಿದ್ದಾರೆ.