ತುಮಕೂರು- ನಗರದ ವಿಘ್ನೇಶ್ವರ ಕಂಫರ್ಟ್ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸೇನೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾಚಿದೇವ ಸೌಹಾರ್ದ ಪತ್ತಿನ ಸಹಕಾರಿ ಅಧ್ಯಕ್ಷ ಶಾಂತಕುಮಾರ್ ಅವರನ್ನು ಸನ್ಮಾನಿಸಲಾಯಿತು.
ರಾಮಚಂದ್ರರಾವ್, ಶಬ್ಬೀರ್‌ಅಹ್ಮದ್, ಲಕ್ಷ್ಮಣ್, ಜಿಲ್ಲಾಕನ್ನಡ ಸೇನೆ ಅಧ್ಯಕ್ಷ ಧನಿಯಾಕುಮಾರ್,ಮಾಚಿದೇವ ಸೌಹಾರ್ಧ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಶ್ರೀಮತಿ ಅಂಬಿಕಾ ಇತರರು ಉಪಸ್ಥಿತರಿದ್ದರು.
-ಕೆ.ಬಿ.ಚಂದ್ರಚೂಡ