ತುಮಕೂರು-ಶಾಸಕ ಜ್ಯೋತಿಗಣೇಶ್ 50ನೇ ಹುಟ್ಟುಹಬ್ಬ-ಹೂಗುಚ್ಛ ನೀಡಿ ಶುಭಾಶಯ ಕೋರಿದ ಡಿ. ಕೃಷ್ಣಕುಮಾರ್

ತುಮಕೂರು: ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅವರ 50ನೇ ವರ್ಷದ ಹುಟ್ಟುಹಬ್ಬದಂದು ಬಿಜೆಪಿ ಹಿರಿಯ ಮುಖಂಡ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ಡಿ.ಕೃಷ್ಣಕುಮಾರ್‌ರವರು ಹೂ ಗುಚ್ಛ ನೀಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಎಸ್.ಆರ್.ಗೌಡ ಮತ್ತಿತರರಿದ್ದರು.

– ಕೆ.ಬಿ.ಚಂದ್ರಚೂಡ

Leave a Reply

Your email address will not be published. Required fields are marked *

× How can I help you?