ತುಮಕೂರು: ಗ್ರಾಮಾಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿರುವ ಸ್ಥಳಕ್ಕೆ ಇಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಆಗಮಿಸಿ ಮುಷ್ಕರ ನಿರತರೊಂದಿಗೆ ಮಾತನಾಡಿ ಮನವಿ ಪತ್ರವನ್ನು ಸ್ವೀಕರಿಸಿ ತಕ್ಷಣವೇ ಮುಷ್ಕರವನ್ನು ಮುಕ್ತಾಯಗೊಳಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ||ಎನ್.ತಿಪ್ಪೇಸ್ವಾಮಿ,ಜಿಲ್ಲಾಧ್ಯಕ್ಷ ದೇವರಾಜು,ಗೌರವಾಧ್ಯಕ್ಷ ರವಿ,ಚಂದ್ರಕಲಾ,ಸುನಿತಾ,ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
- ಕೆ.ಬಿ.ಚಂದ್ರಚೂಡ್